Thursday, May 2, 2024
Homeಪ್ರಮುಖ-ಸುದ್ದಿಸಂಸದ ತಂದೆ, ಶಾಸಕ ಮಗ ಇಬ್ಬರಿಗೂ ಕೊರೊನಾ ಪಾಸಿಟಿವ್

ಸಂಸದ ತಂದೆ, ಶಾಸಕ ಮಗ ಇಬ್ಬರಿಗೂ ಕೊರೊನಾ ಪಾಸಿಟಿವ್

spot_img
- Advertisement -
- Advertisement -

ಕಲಬುರಗಿ : ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಹಾಗೂ ಅವರ ಮಗ ಚಿಂಚೋಳಿ ಮತಕ್ಷೇತ್ರದ ಶಾಸಕ ಡಾ. ಅವಿನಾಶ್ ಜಾಧವ್​ಗೆ ಕೋವಿಡ್ – 19 ದೃಢಪಟ್ಟಿದೆ.

ಇಬ್ಬರೂ ವೈದ್ಯರಾಗಿದ್ದೂ ಇಬ್ಬರಿಗೂ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸಂಪರ್ಕದಲ್ಲಿ ಬಂದವರು ತಪ್ಪದೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಂಸದ ಉಮೇಶ್ ಜಾಧವ್ ಟ್ವೀಟ್ ಮಾಡಿದ್ದಾರೆ.

ಇನ್ನು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಸಂಸದ ಹಾಗೂ ಶಾಸಕ ಜಾಧವ್ ಇಬ್ಬರೂ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
 

- Advertisement -
spot_img

Latest News

error: Content is protected !!