Thursday, June 4, 2026
Homeಕರಾವಳಿಉಡುಪಿಕೊಲ್ಲೂರು: ಮುರುಘಾ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು: ಯಡಿಯೂರಪ್ಪ

ಕೊಲ್ಲೂರು: ಮುರುಘಾ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು: ಯಡಿಯೂರಪ್ಪ

- Advertisement -
- Advertisement -

ಕೊಲ್ಲೂರು: ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಒಂದೊಂದೇ ಕರಾಳ ಸತ್ಯಗಳು ಬಹಿರಂಗಗೊಳ್ತಿವೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುರುಘಾ ಶ್ರೀಗಳು ಕ್ಷಮಿಸಲಾಗದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಕೊಲ್ಲೂರಿಗೆ ಭೇಟಿ ನೀಡಿದ ಅವರು ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಮುರುಘಾ ಶ್ರೀಗಳು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಇದನ್ನು ಖಂಡಿಸಬೇಕು. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!