Wednesday, June 3, 2026
Homeತಾಜಾ ಸುದ್ದಿಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣ; ಹೈಕೋರ್ಟ್ ನಿಂದ ವಿಚಾರಣೆ ಆ.31ಕ್ಕೆ ಮುಂದೂಡಿಕೆ

ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣ; ಹೈಕೋರ್ಟ್ ನಿಂದ ವಿಚಾರಣೆ ಆ.31ಕ್ಕೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು: ಮುಡಾ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆ.31ಕ್ಕೆ ಮುಂದೂಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಆಗಿರುವ ಅಕ್ರಮಕ್ಕೆ ಸಂಬಂಧಿಸಿ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಕೋರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆ.31ರಂದು ಬೆಳಿಗ್ಗೆ 10.30ಕ್ಕೆ ಮುಂದೂಡಿದೆ. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರು ವಾದ ಮಂಡಿಸಿದರು.

- Advertisement -

Latest News

error: Content is protected !!