Thursday, June 4, 2026
Homeಕರಾವಳಿಚಿಕ್ಕಮಗಳೂರು: ಮರಕ್ಕೆ ಡಿಕ್ಕಿ ಹೊಡೆದ ಕಾರ್ ಇಬ್ಬರಿಗೆ ಗಾಯ

ಚಿಕ್ಕಮಗಳೂರು: ಮರಕ್ಕೆ ಡಿಕ್ಕಿ ಹೊಡೆದ ಕಾರ್ ಇಬ್ಬರಿಗೆ ಗಾಯ

- Advertisement -
- Advertisement -

ಮೂಡಿಗೆರೆ: ಹುಂಡೈ ಕಂಪನಿಯ i20 ಕಾರೊಂದು ಉಡುಪಿಯಿಂದ ಬೆಂಗಳೂರು ಹೋಗುವಾಗ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮುದ್ರೆ ಮನೆ ಹತ್ತಿರ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರಿಗೆ ಗಾಯವಾಗಿದ್ದು ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ.

ಡ್ರೈವಿಂಗ್ ಮಾಡುತ್ತಿದ್ದ ವ್ಯಕ್ತಿ ಇಕ್ಬಾಲ್ (57), ದಿಲ್ಶಾದ್ ಬಾನು (55) ,ಅಬ್ ಸಿಯಾನ್ (24) ಅಪ್ರ (23) ಕಾರಿನಲ್ಲಿದ್ದರು. ಮೂಡಿಗೆರೆಯ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ರವಾನಿಸಲಾಗಿದೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!