- Advertisement -
- Advertisement -
ಮೂಡಬಿದ್ರೆ: ಲಾಕ್‌ಡೌನ್ ಹಿನ್ನೆಲೆಯಲ್ಲಿಯಾರೂ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಮೂಡುಬಿದ್ರೆ ಸ್ಥಳೀಯ ಕಾಂಗ್ರೆಸ್ ವತಿಯಿಂದ ಕಡುಬಡವರಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಇಂದು ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಲೇರಿಯನ್ ಹಾಗೂ ಅವರ ಸಂಗಡಿಗರು ಆಯೋಜಿಸಿದ್ದ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ರವರು ಭಾಗವಹಿಸಿದರು.

- Advertisement -