Sunday, May 5, 2024
Homeಕರಾವಳಿಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ರಿಗೆ ಕೊರೋನಾ ಪಾಸಿಟಿವ್

ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ರಿಗೆ ಕೊರೋನಾ ಪಾಸಿಟಿವ್

spot_img
- Advertisement -
- Advertisement -

ಮಂಗಳೂರು: ಮುಲ್ಕಿ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಉಮಾನಾಥ ಕೋಟ್ಯಾನ್, ನಾನು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ದೇವರ ಅನುಗ್ರಹ ಹಾಗೂ ನಿಮ್ಮ ಆಶಿರ್ವಾದಗಳೊಂದಿಗೆ ಶೀಘ್ರ ದಲ್ಲೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!