Wednesday, October 14, 2026
Homeಕರಾವಳಿಮೂಡಬಿದ್ರೆ: ಐವರು ಪೊಲೀಸರಿಗೆ ಕೊರೋನಾ, ಠಾಣೆ ಸೀಲ್‌ಡೌನ್‌ !

ಮೂಡಬಿದ್ರೆ: ಐವರು ಪೊಲೀಸರಿಗೆ ಕೊರೋನಾ, ಠಾಣೆ ಸೀಲ್‌ಡೌನ್‌ !

- Advertisement -
- Advertisement -

ಮೂಡುಬಿದಿರೆ: ಇಲ್ಲಿಯ ಪೊಲೀಸ್ ಠಾಣೆಯ ಐವರು ಪೊಲೀಸರಿಗೆ ಕೊರೊನಾ ಸೋಂಕು ಪಾಸಿಟಿವ್‌ ಆದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯಿಂದಲ್ಲೇ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಆರೋಪಿಗಳನ್ನು ಪೊಲೀಸ್‌ ಠಾಣೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ.

ಇನ್ನು ಠಾಣೆಯಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ಅವರು ಕಳೆದ ಕೆಲವು ತಿಂಗಳುಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ವಿವಿಧ ರೀತಿಯ ಕಷಾಯಗಳನ್ನು ಮಾಡಿಸಿ ಎಲ್ಲಾ ಸಿಬ್ಬಂದಿಗಳಿಗೂ ಕುಡಿಯಲು ತಿಳಿಸಿದ್ದರು ಎಂದು ವರದಿಯಾಗಿದೆ.

- Advertisement -

Latest News

error: Content is protected !!