Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ಪಿಲಿಕುಳ ನಿಸರ್ಗಧಾಮದ ಕಂಬಳ ಕರೆಗೆ ಮುಹೂರ್ತ

ಮಂಗಳೂರು: ಪಿಲಿಕುಳ ನಿಸರ್ಗಧಾಮದ ಕಂಬಳ ಕರೆಗೆ ಮುಹೂರ್ತ

- Advertisement -
- Advertisement -

ಮಂಗಳೂರು: ಪಿಲಿಕುಳ ನಿಸರ್ಗಧಾಮದ ಕಂಬಳದ ಕರೆಗೆ ಮುಹೂರ್ತ ಇಂದು ಮಂಗಳೂರಿನಲ್ಲಿ ನಡೆಯಿತು.

ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ವೇಳೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಆನಂದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ನೂರ್ ಜಹಾನ್ ಖಾನಮ್ ಮತ್ತು ಕಂಬಳ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ನಂತರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಪಿಲಿಕುಳ ಕಂಬಳದ ಪೂರ್ವಭಾವಿ ಸಭೆ ಕೂಡಾ ನಡೆಯಿತು.

- Advertisement -

Latest News

error: Content is protected !!