Monday, May 13, 2024
Homeಕೊಡಗುತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

spot_img
- Advertisement -
- Advertisement -

ಕೊಡಗು: ಇಲ್ಲಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕಾರ್ಯದಲ್ಲಿ ಮುಹೂರ್ತ ನಿಗದಿಯಾಗಿದೆ.

ಈ ಬಾರಿ ಅಕ್ಟೋಬರ್ 17ರ ಸಂಜೆ 7.21 ಕ್ಕೆ ತೀರ್ಥೋದ್ಭವವಾಗಲಿದೆ. ಅಂದು ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ.

ಕೊರೊನಾ ಕಾರಣಕ್ಕೆ ಕಳೆದೆರಡು ವರ್ಷಗಳಿಂದ ಈ ಪವಿತ್ರ ತೀರ್ಥೋದ್ಭವದ ಜಾತ್ರೆ ಸರಳವಾಗಿ ನೆರವೇರಿತ್ತು. ಹೀಗಾಗಿ ಬೇಸರಗೊಂಡಿದ್ದ ಭಕ್ತರಿಗೆ, ಈ ಬಾರಿ ತೀರ್ಥೋದ್ಭವ ಕಣ್ತುಂಬಿಕೊಳ್ಳೋ ಅವಕಾಶ ಸಿಕ್ಕಿದೆ. ಈ ಬಾರಿ ತೀರ್ಥ ರೂಪದಲ್ಲಿ ದರ್ಶನ ನೀಡುವ ಜೀವನದಿಯನ್ನು ನೋಡಿ ಪುನೀತರಾಗಲು ಭಕ್ತರಿಗೆ ಯಾವುದೇ ಅಡೆತಡೆ ಇರಲ್ಲ.

- Advertisement -
spot_img

Latest News

error: Content is protected !!