Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ಎಂಜಿನಿಯರಿಂಗ್‌ ವಿದ್ಯಾರ್ಥಿ ನೀರುಪಾಲು

ಮಂಗಳೂರು: ಎಂಜಿನಿಯರಿಂಗ್‌ ವಿದ್ಯಾರ್ಥಿ ನೀರುಪಾಲು

- Advertisement -
- Advertisement -

ಮಂಗಳೂರು: ಎಂಜಿನಿಯರಿಂಗ್‌ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಸುರತ್ಕಲ್‌ ಸಮೀಪದ ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್‌ ಕಾಲೇಜಿನ ತಿಲಕ್‌ (21) ನೀರುಪಾಲಾದ ವಿದ್ಯಾರ್ಥಿನಿ.

ಶಿವಮೊಗ್ಗನವರಾಗಿದ್ದ ತಿಲಕ್ ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ ಇದ್ದ ಅವರು ಭಾನುವಾರ ಸಂಜೆ ವಿಹಾರಕ್ಕೆಂದು ತೆರಳಿದ್ದರು.ಇತರ ವಿದ್ಯಾರ್ಥಿಗಳ ಜತೆ ಸಮುದ್ರದಲ್ಲಿ ಈಜಾಟ ನಡೆಸುತ್ತಿದ್ದಾಗ ಅಲೆಗೆ ಸಿಲುಕಿ ಕೊಚ್ಚಿ ಹೋಗಿದ್ದು, ಸ್ಥಳೀಯರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಲಾಯಿತು.ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!