Thursday, July 16, 2026
Homeತಾಜಾ ಸುದ್ದಿಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ

ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ‌ ಚಂದ್ರು ಗುಡ್ ಬೈ ಹೇಳಿದ್ದಾರೆ. ಪಕ್ಷದ ಪ್ರಾಥಮಿಕ‌ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಕೆಪಿಸಿಸಿ ಅಧ್ಯಕ್ಷರಿಗೆ ಚಂದ್ರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜ್ಯಸಭೆ ಚುನಾವಣೆಯ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರು, ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ‌ ಗುರುತಿಸಿಲ್ಲ ಎಂಬ ಬೇಸರ ವ್ಯಕ್ತಪಡಿಸಿ‌ ರಾಜೀನಾಮೆ ನೀಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕೆಪಿಸಿಸಿ ಸಾಂಸ್ಕೃತಿಕ ಸಮಿತಿ ಚೇರ್ ಮನ್ ಆಗಿ ಮುಖ್ಯಮಂತ್ರಿ ಚಂದ್ರು ನೇಮಕಗೊಂಡಿದ್ದರು.

ಆದರೆ ಹುದ್ದೆಯನ್ನು ‌ವಹಿಸಿಕೊಳ್ಳದೇ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!