Monday, May 6, 2024
Homeಕರಾವಳಿಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರ ಸ್ವೀಕಾರ

ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರ ಸ್ವೀಕಾರ

spot_img
- Advertisement -
- Advertisement -

ಮಂಗಳೂರು: ಇಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರ ಸ್ವೀಕರಿಸಿದರು.

ಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಮುಲೈ ಮುಹಿಲನ್ ಎಂ.ಪಿ.ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ತಮಿಳುನಾಡು ಮೂಲದ ಮುಲೈ ಮುಹಿಲನ್ ಈ ಮೊದಲು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

- Advertisement -
spot_img

Latest News

error: Content is protected !!