- Advertisement -
![]()
- Advertisement -
ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಹೈದರಾಬಾದ್ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇನ್ನು ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಗದಗದವರಾಗಿದ್ದು, ತಂದೆ ಮಂಗಳೂರಿನವರಾಗಿದ್ದರು.
- Advertisement -


