Wednesday, June 24, 2026
HomeUncategorizedಮುಂಬಯಿ : ಸೆ.14 ರಂದು ಗೋರೆಗಾಂವ್ ಕರ್ನಾಟಕ ಸಂಘದ 67 ವಾರ್ಷಿಕ ಮಹಾಸಭೆ

ಮುಂಬಯಿ : ಸೆ.14 ರಂದು ಗೋರೆಗಾಂವ್ ಕರ್ನಾಟಕ ಸಂಘದ 67 ವಾರ್ಷಿಕ ಮಹಾಸಭೆ

- Advertisement -
- Advertisement -

ಮುಂಬಯಿ : ಗೋರೆಗಾಂವ್ ಕರ್ನಾಟಕ ಸಂಘ, ಇದರ 67ನೇ  ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ರವಿವಾರ ಸೆ.14ರಂದು  ರಂದು ಸಂಜೆ 4,30 ಕ್ಕೆ ಕೇಶವ ಗೋರೆ ಸ್ಮಾರಕ ಹಾಲ್, ಅಂಬಾಬಾಯಿ ಮಂದಿರದ ಹತ್ತಿರ, ಗೋರೆಗಾಂವ್ ಪಶ್ಚಿಮ ಇಲ್ಲಿ ಸಂಘದ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಉಳವಾರ ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಸಂಘದ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಸಂಘದ ಮುಂದಿನ ಯೋಜನೆ ಹಾಗೂ ಚಟುವಟಿಕೆಗಳ ಬಗ್ಗೆ ಸೂಕ್ತ ಸಲಹೆ ಸೂಚನೆಯಿತ್ತು ಮಹಾಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಗೋರೆಗಾಂವ್ ಕರ್ನಾಟಕ ಸಂಘ ದ ಪರವಾಗಿ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸರಿತಾ ಸುರೇಶ್ ನಾಯಕ್ ವಿನಂತಿಸಿದ್ದಾರೆ.

- Advertisement -

Latest News

error: Content is protected !!