Friday, May 3, 2024
Homeತಾಜಾ ಸುದ್ದಿಮುಂಬೈ: ಬರೋಬ್ಬರಿ 53 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್, ಮಾಧ್ಯಮ ಕ್ಷೇತ್ರದಲ್ಲಿ ತಲ್ಲಣ

ಮುಂಬೈ: ಬರೋಬ್ಬರಿ 53 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್, ಮಾಧ್ಯಮ ಕ್ಷೇತ್ರದಲ್ಲಿ ತಲ್ಲಣ

spot_img
- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು ಮುಂಬೈನಲ್ಲಿ ಬರೋಬ್ಬರಿ 53 ಮಂದಿ ಪತ್ರಕರ್ತರಿಗೆ ಸೋಂಕು ತಗುಲಿದೆ.

ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ 53 ಪತ್ರಕರ್ತರನ್ನು ಐಸೋಲೇಷನ್ ನಲ್ಲಿ ಇಡಲಾಗಿದೆ. ಬೃಹತ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು 53 ಪತ್ರಕರ್ತರಿಗೆ ಕೊರೋನಾ ಸೋಂಕು ತಗಲಿದೆ ಎಂದು ಹೇಳಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ 171 ಮಂದಿ ವರದಿಗಾರರು, ವಿಡಿಯೋ ಜರ್ನಲಿಸ್ಟ್ ಗಳು ಮತ್ತು ಫೋಟೋಗ್ರಾಫರ್ ಗಳ ಸ್ಯಾಂಪಲ್ ಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು 53 ಮಂದಿಯಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಪತ್ರಕರ್ತರು ಸಂಪರ್ಕಿಸಿದ ವ್ಯಕ್ತಿಗಳ ಪತ್ತೆ ಮಾಡಿ ಆರೋಗ್ಯ ಪರೀಕ್ಷೆ ಕಾರ್ಯ ಆರಂಭವಾಗಿದೆ.

- Advertisement -
spot_img

Latest News

error: Content is protected !!