Wednesday, June 3, 2026
Homeಕರಾವಳಿಉಡುಪಿಉಡುಪಿ: ಇಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್ ಚೌಗುಲೆಗೆ ನ.28 ರವರೆಗೆ ನ್ಯಾಯಾಂಗ ಬಂಧನ

ಉಡುಪಿ: ಇಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್ ಚೌಗುಲೆಗೆ ನ.28 ರವರೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ಉಡುಪಿ: ನೇಜಾರು ಸಮೀಪದ ತೃಪ್ತಿ ನಗರದಲ್ಲಿ‌ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರುಣ್ ಪ್ರವೀಣ್ ಚೌಗುಲೆಯನ್ನು ಇಂದು ಮತ್ತೆ‌ ಮಲ್ಪೆ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಎಸಿಜೆ, ಜೆಎಮ್ಎಫ್ ಸಿ ಕೋರ್ಟಿಗೆ ಆರೋಪಿಯನ್ನು ಹಾಜರುಪಡಿಸಲಾಗಿದ್ದು, ನವೆಂಬರ್ 28 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನವೆಂಬರ್ 12 ರಂದು ನಡೆದಿದ್ದ ಹತ್ಯೆ ಪ್ರಕರಣದಲ್ಲಿ ನವೆಂಬರ್ 15 ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು

14 ದಿನ ಕಸ್ಟಡಿಗೆ ಪಡೆದಿದ್ದ ಮಲ್ಪೆ ಪೊಲೀಸರು ಒಂದೇ ವಾರದಲ್ಲಿ ವಿಚಾರಣೆ ಮುಗಿಸಿ ಇಂದು ಕೋರ್ಟಿಗೆ ಹಾಜರು ಪಡಿಸಿದ್ದರು.

- Advertisement -

Latest News

error: Content is protected !!