Friday, June 26, 2026
Homeಕರಾವಳಿಬಂಟ್ವಾಳ: ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ತಂಡದಿಂದ ತಲ್ವಾರ್ ದಾಳಿ

ಬಂಟ್ವಾಳ: ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ತಂಡದಿಂದ ತಲ್ವಾರ್ ದಾಳಿ

- Advertisement -
- Advertisement -

ಬಂಟ್ವಾಳ: ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕ ತಂಡವೊಂದು ತಲ್ವಾರ್ ನಿಂದ ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.

ಫರಂಗಿಪೇಟೆಯಲ್ಲಿ ತ್ರಿಷಾ ಸ್ಟುಡಿಯೋ ನಡೆಸುತ್ತಿದ್ದ ಫೋಟೋಗ್ರಾಫರ್ ದಿನೇಶ್ ಶೆಟ್ಟಿ ದಾಳಿಗೊಳಗಾದ ಯುವಕ.

ಘಟನೆಯಲ್ಲಿ ದಿನೇಶ್ ಶೆಟ್ಟಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿ ಮಾಡಿದ ತಂಡದ ಕುರಿತು ಮತ್ತು ದಾಳಿಯ ಹಿಂದಿನ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

- Advertisement -

Latest News

error: Content is protected !!