Thursday, June 4, 2026
Homeಅಪರಾಧಅನ್ಯ ಧರ್ಮದ ಯುವತಿಯ ಜೊತೆ ಮದುವೆ, ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ

ಅನ್ಯ ಧರ್ಮದ ಯುವತಿಯ ಜೊತೆ ಮದುವೆ, ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ

- Advertisement -
- Advertisement -

ಕಲಬುರಗಿ: ಅನ್ಯ ಧರ್ಮದ ಯುವತಿಯನ್ನು ವಿವಾಹವಾಗಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡರುವಂತಹ ಘಟನೆ ನಡೆದಿದೆ.

ಈ ಘಟನೆ ನಗರದ ಪಿ.ಎನ್​.ಟಿ ಕ್ವಾಟರ್ಸ್ ಬಳಿ ನಡೆದಿದ್ದು, ಪಿ.ಎನ್.ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ದುರ್ದೈವಿ.

ಕೆಲ ತಿಂಗಳ ಹಿಂದೆ ಅನ್ಯ ಧರ್ಮದ ಯುವತಿಯನ್ನು ಪ್ರೀತಂ ವಿವಾಹವಾಗಿದ್ದ ಕಾರಣಕ್ಕೆ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ರಾತ್ರಿ ಪ್ರೀತಂನನ್ನು ಪಾಲೋ ಮಾಡಿ, ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!