Saturday, May 4, 2024
Homeತಾಜಾ ಸುದ್ದಿಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

ಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಚಿತ್ರದುರ್ಗ: ಪೋಕ್ಸೋ ಕೇಸ್​ನಲ್ಲಿ ಮರುಘಾ ಶ್ರೀಗಳ ಬಂಧನ ವಿಚಾರ ಹಿನ್ನೆಲೆ ಸೆಪ್ಟೆಂಬರ್ 14ರವರೆಗೆ ಸ್ವಾಮೀಜಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಚಿತ್ರದುರ್ಗದ ಎರಡನೇ ಅಪರ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೋಮಲ ಅವರು ಆದೇಶ ನೀಡಿದ್ದು, 9 ದಿನಗಳ ಕಾಲ ಮುರುಘಾ ಶ್ರೀಗಳಿಗೆ ಜೈಲೇ ಗತಿಯಾಗಿದೆ.

- Advertisement -
spot_img

Latest News

error: Content is protected !!