Thursday, June 4, 2026
Homeತಾಜಾ ಸುದ್ದಿಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೋ ಕಾಯ್ದೆಯಡಿ ಮುರುಘಾ ಶರಣರು ಪೊಲೀಸರ ವಶಕ್ಕೆ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೋ ಕಾಯ್ದೆಯಡಿ ಮುರುಘಾ ಶರಣರು ಪೊಲೀಸರ ವಶಕ್ಕೆ

- Advertisement -
- Advertisement -

ಹಾವೇರಿ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಚಿತ್ರದುರ್ಗದ ಮುರುಘಾ ಶರಣರನ್ನು ವಶಕ್ಕೆ ಪಡೆಯಲಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಮುರುಘಾ ಶ್ರೀ ಅಜ್ಞಾತ ಸ್ಥಳಕ್ಕೆ ತೆರಳೋ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಖಚಿತ ಮಾಹಿತಿಯನ್ನು ಆಧರಿಸಿ, ಅವರನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Latest News

error: Content is protected !!