Saturday, April 20, 2024
HomeUncategorizedಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

spot_img
- Advertisement -
- Advertisement -

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ  ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

ಚಿತ್ರದುರ್ಗ ಜಿಲ್ಲಾ 2ನೇ ಅಪರ & ಸತ್ರ ನ್ಯಾಯಾಲಯ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. 4ನೇ ಆರೋಪಿ ಪರಮಶಿವಯ್ಯ, 5ನೇ ಆರೋಪಿ ಗಂಗಾಧರಯ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

- Advertisement -
spot_img

Latest News

error: Content is protected !!