Sunday, June 7, 2026
Homeತಾಜಾ ಸುದ್ದಿಮಂಗಳೂರು: ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ

ಮಂಗಳೂರು: ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ

- Advertisement -
- Advertisement -

ಮಂಗಳೂರು: ಪ್ರಸಿದ್ಧ ಸಂಗೀತ ಕಲಾವಿದೆ ಶೀಲ ದಿವಾಕರ್ ಅವರು ಜ.26 ರಂದು ಬುಧವಾರ ನಿಧಾನರಾದರು.


ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ಶೀಲಾ ದಿವಾಕರ್ ಇವರು ನೂರಾರು ಮೇರು ಪ್ರತಿಭೆಗಳಿಗೆ ಗುರುಗಳಾಗಿದ್ದಾರೆ, ಜೊತೆಗೆ ಮೂರು ಸಾವಿರಕ್ಕೂ ಅಧಿಕ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ.

- Advertisement -

Latest News

error: Content is protected !!