Wednesday, May 15, 2024
Homeಕರಾವಳಿನೆಲ್ಯಾಡಿಯಲ್ಲಿ ಅನ್ಯಕೋಮಿನ ಜೋಡಿಯನ್ನು ಪೊಲಿಸರಿಗೆ ಒಪ್ಪಿಸಿದ ಸ್ಥಳೀಯರು

ನೆಲ್ಯಾಡಿಯಲ್ಲಿ ಅನ್ಯಕೋಮಿನ ಜೋಡಿಯನ್ನು ಪೊಲಿಸರಿಗೆ ಒಪ್ಪಿಸಿದ ಸ್ಥಳೀಯರು

spot_img
- Advertisement -
- Advertisement -

ನೆಲ್ಯಾಡಿ: ಇಲ್ಲಿ ಹೊಳೆಯೊಂದರ ಬಳಿ ಜೊತೆಯಾಗಿದ್ದ ಅನ್ಯಕೋಮಿನ ಜೋಡಿಯೊಂದನ್ನು ಗ್ರಾಮಸ್ಥರು ಹಿಡಿದು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಅಡ್ಯಾರ್ ಸಹ್ಯಾದ್ರಿ ಕಾಲೇಜ್ ನವರು ಎನ್ನಲಾದ ಹಿಂಜೊತೆಯಲ್ಲಿದ್ದರುದೂ ಹುಡುಗಿ ಮತ್ತು ಮುಸ್ಲಿಂ ಹುಡುಗ ಕಾರ್ ನಲ್ಲಿ ಬಂದು ನೆಲ್ಯಾಡಿಯ ಹೊಳೆಯೊಂದರ ಬದಿಯಲ್ಲಿ . ಇದನ್ನು ಗಮನಿಸಿದ ಊರವರು ಹಿಡಿದು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!