Saturday, June 6, 2026
Homeಕರಾವಳಿಮಂಗಳೂರು; ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ

ಮಂಗಳೂರು; ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ

- Advertisement -
- Advertisement -

ಮಂಗಳೂರು: ಮುಸ್ಲಿಂ ಯುವತಿಯೊಬ್ಬಳು ಹಿಂದೂ ಹುಡುಗನನ್ನು ಪ್ರೀತಿಸಿ ಮದುವೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮುಸ್ಲಿಂ ಧರ್ಮಕ್ಕೆ ಸೇರಿದ ಕೇರಳದ ಮಣಪ್ಪುರಂ ಮೂಲದ ಯುವತಿ ಫಿದಾ ಫಾತಿಮ ಹಿಂದೂ ಯುವಕನನ್ನು ಮದುವೆಯಾಗಿದ್ದಾಳೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಹಾಗೂ ಕಾಸರಗೋಡು ಸಂಘ ಪರಿವಾರದ ಕಾರ್ಯಕರ್ತರ ಸಹಾಯದಿಂದ ವಿವಾಹ ನೆರವೇರಿದೆ.

ಇನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಗೆ  ಧರ್ಮಅಡ್ಡವಾಗಿತ್ತು. ಇದೀಗ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಮದುವೆಗೂ ಮುನ್ನ ಮುಸ್ಲಿಂ ಯುವತಿ ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾಳೆ ಎನ್ನಲಾಗಿದೆ.

- Advertisement -

Latest News

error: Content is protected !!