Sunday, May 5, 2024
Homeಕರಾವಳಿಧರ್ಮಸ್ಥಳದಲ್ಲಿ ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಧರ್ಮಸ್ಥಳದಲ್ಲಿ ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

spot_img
- Advertisement -
- Advertisement -

ಧರ್ಮಸ್ಥಳ; ಅನ್ಯಕೋಮಿನ ಜೋಡಿಯೊಂದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಧರ್ಮಸ್ಥಳದಲ್ಲಿ ಜೊತೆಯಾಗಿ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಬಂದಿದ್ದು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಯುವಕ-ಯುವತಿಯನ್ನು ವಿಚಾರಣೆ ಮಾಡಿದಾಗ ಸತ್ಯಾಂಶ ಬಯಲಾಗಿದೆ.ಇನ್ನು ಮುಸ್ಲಿಂ ಯುವಕ  ಪಂಚೆ ಧರಿಸಿ ತಿಲಕ ಹಾಕಿ ಯಾರಿಗೂ ಗೊತ್ತಾಗದಂತೆ ಯುವತಿ ಜೊತೆ ಸುತ್ತಾಡುತ್ತಿದ್ದ. ಪೊಲೀಸರು ಇಬ್ಬರ ಮನೆಯವರಿಗೆ ಮಾಹಿತಿ ನೀಡಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ.

- Advertisement -
spot_img

Latest News

error: Content is protected !!