Saturday, June 6, 2026
Homeಕರಾವಳಿಸುರತ್ಕಲ್ ನಲ್ಲಿ ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಪ್ರಕರಣ: ಗಂಭೀರ ಗಾಯಗೊಂಡಿದ್ದ ಯುವಕ‌ ಫಾಜಿಲ್ ಸಾವು

ಸುರತ್ಕಲ್ ನಲ್ಲಿ ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಪ್ರಕರಣ: ಗಂಭೀರ ಗಾಯಗೊಂಡಿದ್ದ ಯುವಕ‌ ಫಾಜಿಲ್ ಸಾವು

- Advertisement -
- Advertisement -

ಮಂಗಳೂರು: ಇಲ್ಲಿನ ಸುರತ್ಕಲ್ ನ ಕಾಟಿಪಳ್ಳದಲ್ಲಿ ಮುಸ್ಲಿಂ ಯುವಕನೊಬ್ಬನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಗಂಭೀರ ಗಾಯಗೊಂಡಿದ್ದ ಯುವಕ ಫಾಜಿಲ್‌ ಇದೀಗ ಸಾವನ್ನಪ್ಪಿದ್ದಾನೆ.


.

- Advertisement -

Latest News

error: Content is protected !!