Thursday, June 4, 2026
Homeಕರಾವಳಿಉಡುಪಿಕಾರ್ಕಳ; ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್

ಕಾರ್ಕಳ; ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್

- Advertisement -
- Advertisement -

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ  ಶ್ರೀ ರಾಮಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ

ಸುಭಾಸ್ ಹೆಗ್ಡೆ, ಶ್ರೀ ರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ, ಪ್ರಮೋದ್ ಮುತಾಲಿಕ್ ಅಭಿಮಾನಿ ಸಂಘದ ಅಧ್ಯಕ್ಷ ಹರೀಶ್ ಅಧಿಕಾರಿ, ಚಿತ್ತರಂಜನ್ ಶೆಟ್ಟಿ, ದುರ್ಗಾ ಸೇನೆ ಅಧ್ಯಕ್ಷೆ ವಿನಯ ರಾನಡೆ, ಕಾರ್ಯದರ್ಶಿ ರೂಪಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!