Thursday, June 4, 2026
Homeಕರಾವಳಿನೀವು ಸರ್ವನಾಶ ಆಗ್ತೀರಾ: ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆ ಡಿಕೆಶಿ ಹೇಳಿಕೆಗೆ ಮುತಾಲಿಕ್‌ ಕಿಡಿ

ನೀವು ಸರ್ವನಾಶ ಆಗ್ತೀರಾ: ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆ ಡಿಕೆಶಿ ಹೇಳಿಕೆಗೆ ಮುತಾಲಿಕ್‌ ಕಿಡಿ

- Advertisement -
- Advertisement -

ಧಾರವಾಡ: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆ ಡಿಕೆಶಿ ನೀಡಿದ ಹೇಳಿಕೆ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹರಿಹಾಯ್ದಿದ್ದಾರೆ.

ಡಿಕೆಶಿ ಟೆರರಿಸ್ಟ್‌ಗಳಿಗೆ ಪೂರಕವಾಗಿ ಹೇಳಿಕೆ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಮುಸ್ಲಿಂ ವೋಟಿಗಾಗಿ ಕಾಂಗ್ರೆಸ್ ತುಷ್ಟೀಕರಣ ಮಾಡಿದ ಪರಿಣಾಮ ಇಡೀ ದೇಶದಲ್ಲಿ ಕಾಂಗ್ರೆಸ್ ಕಸದ ಬುಟ್ಟಿಗೆ ಸೇರಿದೆ. ಆದ್ರೂ ಅವರಿಗೆ ಬುದ್ಧಿ ಬಂದಿಲ್ಲ. ನೀವಿನ್ನೂ ಅರ್ಥ ಮಾಡಿಕೊಂಡಿಲ್ಲ ಅಂದ್ರೆ, ನೀವು ಸರ್ವನಾಶ ಆಗಿ ಹೋಗ್ತಿರಾ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ಮುತಾಲಿಕ್‌ ಕಿಡಿ ಕಾರಿದ್ದಾರೆ.

- Advertisement -

Latest News

error: Content is protected !!