Wednesday, May 15, 2024
Homeಕರಾವಳಿಉಡುಪಿಉಡುಪಿ: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರಕ್ಕೆ ಪ್ರಮೋದ್‌ ಮುತಾಲಿಕ್ ಭೇಟಿ

ಉಡುಪಿ: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರಕ್ಕೆ ಪ್ರಮೋದ್‌ ಮುತಾಲಿಕ್ ಭೇಟಿ

spot_img
- Advertisement -
- Advertisement -

ಉಡುಪಿ: ದೊಡ್ಡಣಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರಕ್ಕೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ರು.  ಆದಿಶಕ್ತಿ ದೇವಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮುತಾಲಿಕ್‌ರಿಗೆ ಕ್ಷೇತ್ರದ ವತಿಯಿಂದ ಧರ್ಮದರ್ಶಿ ಶ್ರೀರಮಾನಂದ ಗುರೂಜಿಯವರು ದೇವಿ ಪ್ರಸಾದ ನೀಡಿ, ಶಾಲು ಹೊದಿಸಿ ಗೌರವಿಸಿದ್ರು.

- Advertisement -
spot_img

Latest News

error: Content is protected !!