Sunday, April 28, 2024
Homeತಾಜಾ ಸುದ್ದಿಮೈಸೂರು ದಸರಾ ಉದ್ಘಾಟಕರಾಗಿ ಸಂಗೀತ ನಿರ್ದೇಶಕ ಹಂಸಲೇಖ

ಮೈಸೂರು ದಸರಾ ಉದ್ಘಾಟಕರಾಗಿ ಸಂಗೀತ ನಿರ್ದೇಶಕ ಹಂಸಲೇಖ

spot_img
- Advertisement -
- Advertisement -

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಖ್ಯಾತ ಸಂಗೀತ ನಿರ್ದೇಶಕರಿಂದ ಉದ್ಘಾಟನೆಯಾಗಲಿದೆ.ಪ್ರಸಿದ್ಧ ಸಂಗೀತ ನಿರ್ದೇಶಕ ಹಂಸಲೇಖ 2023 ನೇ ಸಾಲಿನ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಈ ಘೋಷಣೆ ಮಾಡಿದ್ದಾರೆ.ಅಕ್ಟೋಬರ್ 15 ರಿಂದ ಅಕ್ಟೋಬರ್ 24 ರವರೆಗೆ ಮೈಸೂರು ದಸರಾ ಹಬ್ಬ ನಡೆಯಲಿದೆ.‌

ಅಕ್ಟೋಬರ್ 15 ರಂದು ಬೆಳಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟದಲ್ಲಿ ಹಂಸಲೇಖ ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.‌

- Advertisement -
spot_img

Latest News

error: Content is protected !!