Saturday, October 17, 2026
Homeತಾಜಾ ಸುದ್ದಿಮೈಸೂರು ಮುಡಾ ಹಗರಣ:‌ ಸುಪ್ರೀಂಕೋರ್ಟ್‌ ನಿಂದ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್‌ ರಿಲೀಫ್‌

ಮೈಸೂರು ಮುಡಾ ಹಗರಣ:‌ ಸುಪ್ರೀಂಕೋರ್ಟ್‌ ನಿಂದ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್‌ ರಿಲೀಫ್‌

- Advertisement -
- Advertisement -

ನವದೆಹಲಿ: ಮೈಸೂರು ಮುಡಾ ಕೇಸ್‌ನಲ್ಲಿ ಸುಪ್ರೀಂಕೋರ್ಟ್‌ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ ನೀಡಿದೆ.

ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್‌ ಹಂಚಿಕೆಯಾದ ಪ್ರಕರಣದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್‌ ಸಿಕ್ಕಿದಂತಾಗಿದೆ.

- Advertisement -

Latest News

error: Content is protected !!