Wednesday, May 22, 2024
Homeಪ್ರಮುಖ-ಸುದ್ದಿಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್‌ಗೆ ಕೋವಿಡ್-19 ದೃಢ

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್‌ಗೆ ಕೋವಿಡ್-19 ದೃಢ

spot_img
- Advertisement -
- Advertisement -

ಮೈಸೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಿ.ಬಿ ರಿಷ್ಯಂತ್‌ಗೆ ಕೋವಿಡ್-19 ಸೋಂಕು ದೃಢವಾಗಿದೆ. ಇತ್ತೀಚೆಗೆ ಎಸ್‌ಪಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಆ ಸಿಬ್ಬಂದಿಯ ಪ್ರಥಮ ಸಂಪರ್ಕದಲ್ಲಿದ್ದ ಎಸ್ ಪಿ ರಿಷ್ಯಂತ್ ಗೆ ಸೋಂಕು ದೃಢವಾಗಿದೆ.

ಸಿಬ್ಬಂದಿಗೆ ಸೋಂಕು ದೃಢವಾದ ಹಿನ್ನಲೆಯಲ್ಲಿ ಎಸ್ ಪಿ ರಿಷ್ಯಂತ್ ಅವರು ಸೋಮವಾರ ಸ್ವ್ಯಾಬ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಸೋಂಕು ದೃಢವಾಗಿದೆ.

ಯಾವುದೇ ರೋಗಲಕ್ಷಣವಿಲ್ಲದೆ ಸೋಂಕು ಪಾಸಿಟಿವ್ ಆದ ಕಾರಣ ಹೋಂ ಐಸೋಲೇಶನ್ ನಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ

- Advertisement -
spot_img

Latest News

error: Content is protected !!