Wednesday, May 15, 2024
Homeತಾಜಾ ಸುದ್ದಿಮೈಸೂರು ವಿವಿ ವಿದ್ಯಾರ್ಥಿಗಳ ಗಮನಕ್ಕೆ; ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಮೈಸೂರು ವಿವಿ ವಿದ್ಯಾರ್ಥಿಗಳ ಗಮನಕ್ಕೆ; ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

spot_img
- Advertisement -
- Advertisement -

ಮೈಸೂರು: ರಾಜ್ಯ ಸರ್ಕಾರ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ನಾಳೆ ಘೋಷಿಸಿದೆ. ಈ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದಂತ ಮೈಸೂರು ವಿಶ್ವವಿದ್ಯಾಲಯ ಮತ್ತು ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ ಪದವಿ ಹಾಗು ಕಾನೂನು ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.


ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮೈಸೂರು ವಿಶ್ವವಿದ್ಯಾಲಯ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 02-05-2022ರಂದು ರಂಜಾನ್ ಹಬ್ಬದ ಪ್ರಯುಕ್ತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಈ ದಿನದಂದು ನಡೆಯಬೇಕಿದ್ದ ಮೈಸೂರು ವಿಶ್ವವಿದ್ಯಾಲಯ ಸ್ನಾತಕ ಪದವಿ, ಎನ್‌ಇಪಿ ಮೊದಲ ಸೆಮಿಸ್ಟ್ ಮತ್ತು ಇನ್ನಿತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ. ನಾಳೆ ನಿಗದಿಯಾಗಿದ್ದಂತ ಪರೀಕ್ಷೆಗಳನ್ನು ದಿನಾಂಕ 07-05 2022ರಂದು ನಡೆಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದೆ.

- Advertisement -
spot_img

Latest News

error: Content is protected !!