Sunday, May 19, 2024
Homeತಾಜಾ ಸುದ್ದಿಮುಂದೂಡಿಕೆಯಾಗಿದ್ದ 'K-SET' ಪರೀಕ್ಷೆಗೆ ದಿನಾಂಕ ನಿಗದಿ

ಮುಂದೂಡಿಕೆಯಾಗಿದ್ದ ‘K-SET’ ಪರೀಕ್ಷೆಗೆ ದಿನಾಂಕ ನಿಗದಿ

spot_img
- Advertisement -
- Advertisement -

ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಎಸ್‌ಇಟಿ) ಪರಿಷ್ಕೃತ ದಿನಾಂಕವನ್ನು ಬಿಡುಗಡೆ ಮಾಡಿದೆ. ಹೊಸ ವೇಳಾಪಟ್ಟಿ ಪ್ರಕಾರ ಜುಲೈ 25ರಂದು (ಭಾನುವಾರ) ಕೆಎಸ್‌ಇಟಿ ಪರೀಕ್ಷೆ ನಡೆಸಲಿದೆ.

ಈ ಹಿಂದೆ ಮೈಸೂರು ವಿವಿಯು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ದಿನಾಂಕ 11-04-2021 ರಂದು ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಿತ್ತು.

ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಇತರೆ ಹೆಚ್ಚಿನ ಮಾಹಿತಿಗೆ http://kset.uni-mysore.ac.in/index.php ಗೆ ಭೇಟಿ ನೀಡಲು ಸೂಚಿಸಲಾಗಿದೆ.

- Advertisement -
spot_img

Latest News

error: Content is protected !!