Thursday, September 24, 2026
Homeಕರಾವಳಿಮಂಗಳೂರುಮೈಸೂರಿನ ಸುತ್ತೂರು ಮಠದ ಶ್ರೀಗಳಿಗೆ ಧರ್ಮಸ್ಥಳ ಭಜನಾ ಕಮ್ಮಟದ ಆಮಂತ್ರಣ

ಮೈಸೂರಿನ ಸುತ್ತೂರು ಮಠದ ಶ್ರೀಗಳಿಗೆ ಧರ್ಮಸ್ಥಳ ಭಜನಾ ಕಮ್ಮಟದ ಆಮಂತ್ರಣ

- Advertisement -
- Advertisement -

ಮೈಸೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಪೂಜ್ಯ ಸ್ವಾಮೀಜಿಯವರಿಗೆ ಭಜನಾ ಕಮ್ಮಟದ ಆಮಂತ್ರಣ ಪತ್ರಿಕೆಯನ್ನು ಸೆ.24ರಂದು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಅವರು ಹಾಗೂ ಭಜನಾ ಕಮ್ಮಟದ ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!