Monday, June 30, 2025
Homeತಾಜಾ ಸುದ್ದಿಜಮ್ಮುವಿನಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್- ಮೂವರು ಭಯೋತ್ಪಾದಕರು ಉಡೀಸ್

ಜಮ್ಮುವಿನಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್- ಮೂವರು ಭಯೋತ್ಪಾದಕರು ಉಡೀಸ್

spot_img
- Advertisement -
- Advertisement -

ಜಮ್ಮು : ಇಲ್ಲಿನ ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಆವಂತಿಪುರ, ಟ್ರಾಲ್ ಪ್ರದೇಶದಲ್ಲಿ ಎನ್ ಕೌಂಟರ್ ಆರಂಭವಾಗಿದೆ.

ಪೊಲೀಸರು ಮತ್ತು ಭದ್ರತಾ ಪಡೆಗಳು ಈ ಕಾರ್ಯದಲ್ಲಿ ನಿರತರಾಗಿದ್ದು ಇಂದು ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಆವಂತಿಪುರದ ತ್ರಾಲ್ ಪ್ರದೇಶದ ಮಂಡೂರದಲ್ಲಿ ಎನ್ ಕೌಂಟರ್ ನಡೆದಿದೆ.

- Advertisement -
spot_img

Latest News

error: Content is protected !!