Thursday, June 4, 2026
Homeಕರಾವಳಿಪುತ್ತೂರು ನಗರಸಭಾ ಸದಸ್ಯನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು ನಗರಸಭಾ ಸದಸ್ಯನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಪುತ್ತೂರು : ನಗರಸಭಾ ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ . ಪುತ್ತೂರಿನ ಉರಮಾಲ್ ನಲ್ಲಿ ನಡೆದಿದೆ. ಶಿವರಾಮ ಸಫಲ್ಯ ಮೃತ ದುರ್ದೈವಿ

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!