Thursday, June 25, 2026
Homeಕರಾವಳಿಚಂದ್ರಯಾನ-3 ಯಶಸ್ವಿಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗ ತಂಬಿಲ

ಚಂದ್ರಯಾನ-3 ಯಶಸ್ವಿಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗ ತಂಬಿಲ

- Advertisement -
- Advertisement -

ಸುಬ್ರಹ್ಮಣ್ಯ: ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಇದರೊಂದಿಗೆ ತಾಯಿ ಭಾರತೀಯ ಹೆಸರು ಪ್ರಪಂಚದಲ್ಲೇ ಅಗ್ರಗಣ್ಯವಾಗಲಿ ಎಂದು ಪಂಚಮಿಯ ದಿನವಾದ ಇಂದು ನಾಗದೇವರಿಗೆ ಹಾಲೆರೆದು ನಾಗ ತಂಬಿಲ ನಡೆಸಿ ಪ್ರಾರ್ಥನೆ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರಿನ ಹಿರಿಯರು ಸೇರಿ ಪೂಜೆ ಸಲ್ಲಿಸಲಾಯಿತು.

ನಾಗರ ಪಂಚಮಿ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರದಲ್ಲಿ ಇಂದು ಭಕ್ತ ಸಾಗರವೇ ಹರಿದು ಬಂದಿತ್ತು.‌

- Advertisement -

Latest News

error: Content is protected !!