Wednesday, June 24, 2026
Homeಕರಾವಳಿಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ನಾಗೇಶ್ ಕದ್ರಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ನಾಗೇಶ್ ಕದ್ರಿ ಅಧಿಕಾರ ಸ್ವೀಕಾರ

- Advertisement -
- Advertisement -

ಬೆಳ್ತಂಗಡಿ :  ಪೊಲೀಸ್  ಸರ್ಕಲ್ ಇನ್ಸ್‌ಪೆಕ್ಟರ್  ನಾಗೇಶ್ ಕದ್ರಿ ವರ್ಗಾವಣೆಗೊಂಡಿದ್ದು ಇಂದು ಅಧಿಕಾರ ಸ್ವೀಕರಿಸಿದರು. ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ಶಿವ ಕುಮಾರ್ ಅಧಿಕಾರ ಹಸ್ತಾಂತರಿಸಿದರು.

ಕೊಡಗು ಜಿಲ್ಲೆಯಲ್ಲಿ ಡಿ.ಸಿ. ಆರ್. ಬಿ ಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ನಾಗೇಶ್ ಕದ್ರಿ ಅವರನ್ನು   ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್‌  ವರ್ಗಾವಣೆಗೊಳಿಸಿ.‌ಸರ್ಕಾರ ಆದೇಶ ನೀಡಿತ್ತು.

2016ರಿಂದ 2018 ರವರೆಗೆ ಬೆಳ್ತಂಗಡಿ 2018ರಿಂದ 2020 ರವರೆಗೆ ಉಪ್ಪಿನಂಗಡಿಯ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಂತರ ಮಂಗಳೂರಿನ ಐ.ಜಿ. ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಿದ ಅವರು ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು.

- Advertisement -

Latest News

error: Content is protected !!