Sunday, May 12, 2024
Homeಕರಾವಳಿಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌‌ ಕುಮಾರ್‌ ಕಟೀಲ್‌ಗೆ ಎರಡನೇ ಬಾರಿ ಕೊರೋನಾ ಪಾಸಿಟಿವ್

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌‌ ಕುಮಾರ್‌ ಕಟೀಲ್‌ಗೆ ಎರಡನೇ ಬಾರಿ ಕೊರೋನಾ ಪಾಸಿಟಿವ್

spot_img
- Advertisement -
- Advertisement -

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌‌ ಕುಮಾರ್‌ ಕಟೀಲ್‌ಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದು “ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ” ಮಾಡಿದ್ದಾರೆ.

ಈ ಹಿಂದೆ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಸೋಂಕಿನಿಂದ ಗುಣಮುಖರಾಗಿದ್ದರು.

- Advertisement -
spot_img

Latest News

error: Content is protected !!