Saturday, June 27, 2026
Homeಕರಾವಳಿನಳಿನ್‌ ಅಧ್ಯಕ್ಷನಾಗಲು ಲಾಯಕ್ಕಿಲ್ಲ: ಆತ ರಾಜಕೀಯ ಮಾಡುವುದಕ್ಕೆ ನಾಲಾಯಕ್‌: ಏಕವಚನದಲ್ಲೇ ಸಿದ್ದರಾಮಯ್ಯ ವಾಗ್ದಾಳಿ

ನಳಿನ್‌ ಅಧ್ಯಕ್ಷನಾಗಲು ಲಾಯಕ್ಕಿಲ್ಲ: ಆತ ರಾಜಕೀಯ ಮಾಡುವುದಕ್ಕೆ ನಾಲಾಯಕ್‌: ಏಕವಚನದಲ್ಲೇ ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ಬೆಂಗಳೂರು: ಎಲೆಕ್ಷನ್‌ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರುಗಳ ವಾಕ್ಸಮರವೂ ಜೋರಾಗೇ ನಡೀತಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಮಾತನಾಡಿರುವ ಮಾಜಿ ಸಿಇಂ ಸಿದ್ದರಾಮಯ್ಯ, ನಳಿನ್‌ ಅಧ್ಯಕ್ಷನಾಗಲು ಲಾಯಕ್ಕಿಲ್ಲ. ಆತ ರಾಜಕೀಯ ಮಾಡುವುದಕ್ಕೆ ನಾಲಾಯಕ್‌ ಎಂದು ಕಿಡಿ ಕಾರಿದ್ದಾರೆ.

ನಳಿನ್‌ ಕುಮಾರ್‌ ಕಟೀಲ್‌ ಅಭಿವೃದ್ಧಿ ಬಗ್ಗೆ ಮಾತನಾಡುವುದನ್ನ ಬಿಟ್ಟು ಲವ್‌ ಜಿಹಾದ್‌ ಬಗ್ಗೆ ಮಾತಾಡಿ ಅಂತಾನೆ. ಧರ್ಮ ಧರ್ಮಗಳ ನಡುವೆ ದ್ವೇಷ ಹೆಚ್ಚಿಸುವ ಕೆಲಸ ಮಾಡ್ತಿದ್ದಾನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ರು.

- Advertisement -

Latest News

error: Content is protected !!