Wednesday, May 15, 2024
Homeಕರಾವಳಿಮಂಗಳೂರಿನಲ್ಲಿ ತಿರಂಗ ಯಾತ್ರೆಯಲ್ಲಿ ನಳೀನ್ ಕುಮಾರ್ ಕಟೀಲ್ ಮತ್ತು ವೇದವ್ಯಾಸ ಕಾಮತ್ ಭಾಗಿ

ಮಂಗಳೂರಿನಲ್ಲಿ ತಿರಂಗ ಯಾತ್ರೆಯಲ್ಲಿ ನಳೀನ್ ಕುಮಾರ್ ಕಟೀಲ್ ಮತ್ತು ವೇದವ್ಯಾಸ ಕಾಮತ್ ಭಾಗಿ

spot_img
- Advertisement -
- Advertisement -

ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರಿನಲ್ಲಿ ಇಂದು ತಿರಂಗ ಯಾತ್ರೆ ನಡೆಯಿತು.ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ‌

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಳೀನ್ ಕುಮಾರ್ ಕಟೀಲ್, ಜನರನ್ನು ಉದ್ದೇಶಿಸಿ ಮಾತನಾಡಿದರು. ಮೆರವಣಿಗೆಯಲ್ಲಿ ಹಲವು ಬಿಜೆಪಿ ಮುಖಂಡರು ಭಾಗವಹಸಿದ್ದರು.

- Advertisement -
spot_img

Latest News

error: Content is protected !!