Friday, June 5, 2026
Homeತಾಜಾ ಸುದ್ದಿನಟ ಕಿಚ್ಚ ಸುದೀಪ್ ಭೇಟಿ ಮಾಡಿದ ನಳೀನ್ ಕುಮಾರ್ ಕಟೀಲ್

ನಟ ಕಿಚ್ಚ ಸುದೀಪ್ ಭೇಟಿ ಮಾಡಿದ ನಳೀನ್ ಕುಮಾರ್ ಕಟೀಲ್

- Advertisement -
- Advertisement -

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ನಡೆಯಲಿರುವ ಹರ್ ಫರ್ ತಿರಂಗ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದರು.

ಇಂದು ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತೆರಳಿ ತ್ರಿವರ್ಣ ಧ್ವಜವನ್ನು ನೀಡಿದರು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಂತೂರು, ಶಾಸಕ ಸತೀಶ್ ರೆಡ್ಡಿ, ರಾಜ್ಯಸಭಾ ಸದಸ್ಯ ಜಗ್ಗೇಶ್ ಮತ್ತಿತರರು
ಉಪಸ್ಥಿತರಿದ್ದರು.

- Advertisement -

Latest News

error: Content is protected !!