Wednesday, June 3, 2026
Homeಕರಾವಳಿಮಂಗಳೂರುನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಗಳನ್ನು ಭೇಟಿ ಮಾಡಿದ ಸಂಸದ ನಳೀನ್ ಕುಮಾರ್ ಕಟೀಲ್

ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಗಳನ್ನು ಭೇಟಿ ಮಾಡಿದ ಸಂಸದ ನಳೀನ್ ಕುಮಾರ್ ಕಟೀಲ್

- Advertisement -
- Advertisement -

ಮಂಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಒಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಭೇಟಿ ಮಾಡಿದರು.

ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಅಭಿವೃದ್ಧಿ ಎಸ್.ಎಲ್. ಭೋಜೇಗೌಡ ಅವರನ್ನು ಭೇಟಿ ಮಾಡಿದರು.

ಮಂಗಳೂರಿನಲ್ಲಿ ಭೇಟಿ ಮಾಡಿ ಇಬ್ಬರೂ ಅಭ್ಯರ್ಥಿಗಳಿಗೆ ಶಾಲು ಹೊದಿಸಿ ಗೌರವಿಸಿದ ನಳೀನ್ ಕುಮಾರ್ ಕಟೀಲ್, ಚುನಾವಣೆಯಲ್ಲಿ ಗೆಲುವು ಸಾಧಿಸುವಂತೆ ಶುಭ ಹಾರೈಸಿದರು.

- Advertisement -

Latest News

error: Content is protected !!