Wednesday, June 3, 2026
Homeಕರಾವಳಿದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಅಭಿನಂದಿಸಿದ ನಳೀನ್ ಕುಮಾರ್ ಕಟೀಲ್

ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಅಭಿನಂದಿಸಿದ ನಳೀನ್ ಕುಮಾರ್ ಕಟೀಲ್

- Advertisement -
- Advertisement -

ನವದೆಹಲಿ: ಎನ್‍ಡಿಎ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಸ್ಪರ್ಧಿಸಿ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲು ಭೇಟಿ ಮಾಡಿದ್ದಾರೆ.

ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದನೆ ಸಲ್ಲಿಸಿದರು. ದ್ರೌಪದಿ ಮುರ್ಮು ಅವರಿಗೆ ಪುಷ್ಪಗುಚ್ಛ ನೀಡಿದ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯದ ಜನತೆ ಮತ್ತು ಪಕ್ಷದ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

- Advertisement -

Latest News

error: Content is protected !!