- Advertisement -
- Advertisement -
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರು ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ನಳೀನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು.
- Advertisement -