Friday, June 5, 2026
Homeತಾಜಾ ಸುದ್ದಿಪ್ರಧಾನಿ ಮನ್ ಕೀ ಬಾತ್ ವೀಕ್ಷಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಪ್ರಧಾನಿ ಮನ್ ಕೀ ಬಾತ್ ವೀಕ್ಷಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಂದು ಬೆಂಗಳೂರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು.

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜಯಮಹಲ್‌ ವಾರ್ಡ್‌ನಲ್ಲಿ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕರ್ತರೊಂದಿಗೆ ವೀಕ್ಷಿಸಿದರು.

ಬೃಹತ್ ಎಲ್ ಇಡಿ ಪರದೆ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.‌ಈ ವೇಳೆ ಶಿವಾಜಿನಗರ ಕ್ಷೇತ್ರದ ಬಿಜೆಪಿ ಮುಖಂಡರುಗಳು ಹಾಜರಿದ್ದರು. ‌

- Advertisement -

Latest News

error: Content is protected !!