Monday, June 29, 2026
Homeಕರಾವಳಿಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ವತಃ ನಳಿನ್‌ ಅವರೇ ಸ್ಪಷ್ಟಪಡಿಸಿದ್ದಾರೆ.  

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಳಿನ್‌ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!