Thursday, September 10, 2026
Homeತಾಜಾ ಸುದ್ದಿಭಾರತ್‌ ಜೋಡೋ ಯಾತ್ರೆಯಲ್ಲ: ಕಾಂಗ್ರೆಸ್ಸಿಗರು ಭಾರತ ಬಿಟ್ಟು ಓಡೋ ಯಾತ್ರೆ: ನಳಿನ್‌ ಕುಮಾರ್‌ ಕಟೀಲ್‌ ಲೇವಡಿ

ಭಾರತ್‌ ಜೋಡೋ ಯಾತ್ರೆಯಲ್ಲ: ಕಾಂಗ್ರೆಸ್ಸಿಗರು ಭಾರತ ಬಿಟ್ಟು ಓಡೋ ಯಾತ್ರೆ: ನಳಿನ್‌ ಕುಮಾರ್‌ ಕಟೀಲ್‌ ಲೇವಡಿ

- Advertisement -
- Advertisement -

ಬೆಂಗಳೂರು:ಕಾಂಗ್ರೆಸ್ಸಿನ ಭಾರತ್ ಜೋಡೋ ಯಾತ್ರೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಮತ್ತೆ ಲೇವಡಿ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭಾರತ್ ಜೋಡೋ ಯಾತ್ರೆಯನ್ನ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ ಎಂದು ಲೇವಡಿ ಮಾಡಿದ್ದಾರೆ.

ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದಾರೆ.ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಕೋಪದಿಂದಿರುವ ನಾಯಕರು ಜೊತೆಗೂಡಿ ಜಿ-23 ಗುಂಪು ರಚಿಸಿದ್ದರು. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲ. ಅದು ಚೇತರಿಕೆ ಕಾಣಲಾರದು ಎಂಬುದನ್ನು ಮನಗಂಡ ನಾಯಕರನೇಕರು ಒಬ್ಬೊಬ್ಬರಾಗಿ ಈಗಾಗಲೇ ಆ ಪಕ್ಷಕ್ಕೆ ವಿದಾಯ ಹೇಳಿದ್ದಾರೆ ಅಂತ ಟೀಕಿಸಿದರು.

- Advertisement -

Latest News

error: Content is protected !!