Thursday, June 4, 2026
Homeಕರಾವಳಿಕೊರೊನಾದಿಂದ ಸಂಪೂರ್ಣ ಗುಣಮುಖರಾದ ನಳಿನ್ ಕುಮಾರ್ ಕಟೀಲ್

ಕೊರೊನಾದಿಂದ ಸಂಪೂರ್ಣ ಗುಣಮುಖರಾದ ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಮಂಗಳೂರು: ಕೆಲದಿನಗಳಿಂದ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಗಳಲ್ಲಿ ದೇವರನ್ನು ಕಂಡೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!